ದಕ್ಷಿಣ ಕನ್ನಡ ಧರ್ಮಸ್ಥಳ: ನಾಗರ ಪಂಚಮಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಸೇವೆ Tuesday, July 29, 2025 ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಮಂಗಳವಾರ ನಾಗರಪಂಚಮಿ ಪ್ರಯುಕ್ತ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ವಿಶೇಷ ಸೇವೆ ನಡೆಯಿತು.