ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!

ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!


ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು.

ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article