ದಕ್ಷಿಣ ಕನ್ನಡ ದೂರುದಾರನನ್ನು ಮೆಡಿಕಲ್ ಪರೀಕ್ಷೆ ಮಾಡಿಸಿದ ಎಸ್‌ಐಟಿ Wednesday, August 27, 2025 ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದ ದೂರುದಾರನನ್ನು ಎಸ್‌ಐಟಿ ಸಬ್‌ಇನ್‌ಸ್ಪೆಕ್ಟರ್ ಮಂಜುನಾಥ್ ಮತ್ತು ಸಬ್ ಇನ್‌ಸ್ಪೆಕ್ಟರ್ ವಿನೋದ್ ರೆಡ್ಡಿ ನೇತೃತ್ವದಲ್ಲಿ ಆ.27 ರಂದು ಮಾಧ್ಯಾಹ್ನ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಕರೆತಂದು ಮೆಡಿಕಲ್ ಪರೀಕ್ಷೆ ಮಾಡಿಸಿದ್ದಾರೆ.