
ಹೇಮಲತಾ ಅವರಿಗೆ ಪಿಹೆಚ್‌ಡಿ ಪದವಿ
Friday, August 8, 2025
ಮಂಗಳೂರು: ಬೆಸೆಂಟ್ ಮಹಿಳಾ ಕಾಲೇಜಿನ ಸೆಕೆಟೇರಿಯಲ್ ಪ್ರಾಕ್ಟೀಸ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಹೇಮಲತಾ ಅವರು ಅಣ್ಣಾಮಲೈ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಡಾ. ರಾಮು ಎನ್. ಮತ್ತು ಆರ್.ವಿ. ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕ ಡಾ. ಬಾಲಾಜಿ ಬೋವಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ `Impact of training on the Soft and Hard skills towards efficiency of employees of MSMEs in Dakshina Kannada District' ಎಂಬ ಮಹಾಪ್ರಬಂಧಕ್ಕೆ ಅಣ್ಣಾಮಲೈ ವಿಶ್ವವಿದ್ಯಾನಿಲಯವು ಪಿಹೆಚ್‌ಡಿ ಪದವಿ ನೀಡಿ ಗೌರವಿಸಿದೆ.