
ನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ‘ಆಟಿಡೊಂಜಿ ದಿನ’
Saturday, August 2, 2025
ಮಂಗಳೂರು: ಮಂಗಳೂರು ನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.4 ರಂದು ಬೆಳಗ್ಗೆ 10.30ಕ್ಕೆ ನಗರದ ಸೈಂಟ್ ಸೆಬಾಸ್ಟಿನ್ ಹಾಲ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಪಕ್ಷದ ಹಿರಿಯ ನಾಯಕರು ಭಾಗವಹಿಸಲಿದ್ದಾರೆ ಎಂದು ನಗರ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರೂಪಾ ಚೇತನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.