ಮಂಗಳೂರು: ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯಲ್ಲೆ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ನಾಳೆ ಆ.29 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.