ಮಂಗಳೂರು: ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ಅವರು ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು.