ದಕ್ಷಿಣ ಕನ್ನಡ ತಿರಂಗಾ ಯಾತ್ರೆಯಲ್ಲಿ ಶಾಸಕ ಕಾಮತ್ ಭಾಗಿ Friday, August 15, 2025 ಮಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಯುವ ಮೋರ್ಚಾ ನೇತೃತ್ವದಲ್ಲಿ ಪಿವಿಎಸ್ ವೃತ್ತದ ಬಳಿಯಿಂದ ಲಾಲ್ಬಾಗ್ ವೃತ್ತದವರೆಗೆ ನಡೆದ ತಿರಂಗಾ ಯಾತ್ರೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು.