ಮಂಗಳೂರು: ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣದಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಆ.17 ರಂದು ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.