ದ.ಕ. ಜಿಲ್ಲೆಯಲ್ಲಿ ನಾಳೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ
Friday, August 29, 2025
ಮಂಗಳೂರು: ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಆ.30 ರಂದು ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.