ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ವಿಶೇಷ ಮಕ್ಕಳಿಗೆ ಅಗತ್ಯ ವಸ್ತುಗಳ ವಿತರಣೆ


ಮಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಾವೂರು ಕೊಂಚಾಡಿಯ ಇನ್ಪೆಂಟ್ ಜೀಜಸ್ ಹಿರಿಯ ಪ್ರಾಥಮಿಕ ಶಾಲೆಯ ವಿಶೇಷ ಮಕ್ಕಳ ಸಂಸ್ಥೆಯಲ್ಲಿ  ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.

ಶಾಲೆಯ ಮುಖ್ಯೊಪಾಧ್ಯರಾದ ಭಗಿಣಿ ಪ್ರಣೀತ ಮತ್ತು ಭಗಿಣಿ ಪ್ರೇಮಲತಾ ಹಾಗೂ ಸೈಂಟ್ ಮಿಲಾಗ್ರಿಸ್ ಸಂಸ್ಥೆಯ ಶಾಖಾವ್ಯವಸ್ಥಾಪಕಿ ಬಬಿತಾ ಕೆ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article