ಮೂಡುಬಿದಿರೆ: ಶ್ರೀ ಪಂಚಶಕ್ತಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ಮಹಾಸಭೆ ಸೆ.7ರಂದು ಬೆಳಗ್ಗೆ 10 ಗಂಟೆಯಿಂದ ಸಮಾಜಮಂದಿರದಲ್ಲಿ ನಡೆಯಲಿದೆ.
ಸಹಕಾರಿಯ ಅಧ್ಯಕ್ಷ ರಂಜಿತ್ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದು, ನಿರ್ದೇಶಕರು ಉಪಸ್ಥಿತರಿರುವರು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ಆರ್ ಮಧ್ಯಸ್ಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.