ದಕ್ಷಿಣ ಕನ್ನಡ ಮೂಡುಬಿದಿರೆ ಆರಕ್ಷಕರ ಠಾಣೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ Friday, August 15, 2025 ಮೂಡುಬಿದಿರೆ: ಇಲ್ಲಿನ ಆರಕ್ಷಕರ ಠಾಣೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಧ್ವಜರೋಹಣಗೈವ ಮೂಲಕ 79ನೇ ವಷ೯ದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.