79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ ಪಡುಮಾನಾ೯ಡು ಗ್ರಾ. ಪಂಚಾಯತ್
Friday, August 15, 2025
ಮೂಡುಬಿದಿರೆ: ತಾಲೂಕಿನ ಪಡುಮಾನಾ೯ಡು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಅವರು ಧ್ವಜಾರೋಹಣ ಮಾಡುವ ಮೂಲಕ 79ನೇ ವಷ೯ದ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಲಾಯಿತು.
ಪಿಡಿಓ ಸಾಯೀಶ ಚೌಟ ಮತ್ತು ಅಧ್ಯಕ್ಷರು ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾಪ೯ಣೆಗೈದರು.
ಪಝಚಾಯತ್ ಉಪಾಧ್ಯಕ್ಷರು, ಸದಸ್ಯರು ಮತ್ತು ಸಿಬಂದಿ ವಗ೯ದವರು ಉಪಸ್ಥಿತರಿದ್ದರು.

