ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ವರಮಹಾಲಕ್ಷೀ ವೃತ
Friday, August 8, 2025
ಮೂಡುಬಿದಿರೆ: ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಶ್ರೀ ನಾರಾಯಣಗುರು ಸೇವಾದಳ ಮತ್ತು ಶ್ರೀ ನಾರಾಯಣಗುರು ಮಹಿಳಾ ಘಟಕದ ಆಶ್ರಯದಲ್ಲಿ ಶ್ರೀ ವರಮಹಾಲಕ್ಷೀ ವೃತ ಪೂಜೆ ಕಾಮಧೇನು ಸಭಾಭವನದಲ್ಲಿ ನಡೆಯಿತು.