ಮೂಡುಬಿದಿರೆ: ಸ್ವಣೋ೯ದ್ಯಮಿ ಶ್ರೀಧರ್ ಆಚಾಯ೯ ನಿಧನ

ಮೂಡುಬಿದಿರೆ: ಸ್ವಣೋ೯ದ್ಯಮಿ ಶ್ರೀಧರ್ ಆಚಾಯ೯ ನಿಧನ


ಮೂಡುಬಿದಿರೆ: ಸ್ವಣೋ೯ದ್ಯಮಿ ಮೂಡುಬಿದಿರೆಯ ಸುಧಾ ಜ್ಯುವೆಲ್ಲರ್ಸ್ ನ ಮಾಲಕ ಶ್ರೀಧರ ಆಚಾರ್ಯ (84) ಅವರು ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನ ಹೊಂದಿದರು.

ಅವರು ಮೂಡುಬಿದಿರೆಯಲ್ಲಿ ಸುಧಾ ಜ್ಯುವೆಲ್ಲರ್ಸ್, ಲಕ್ಷ್ಮೀ ಜ್ಯುವೆಲ್ಲರ್ಸ್ ನ ಸ್ಥಾಪಕರಾಗಿದ್ದರು.

ಮೂಡುಬಿದಿರೆ ಗುರುಮಠ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ 1997-2002 ರ ಅವಧಿಯಲ್ಲಿ ಎರಡನೇ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು.

ಮೃತರು ಪತ್ನಿ, ಐದು ಮಂದಿ ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article