ಮೂಡುಬಿದಿರೆ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮೂಡುಬಿದಿರೆ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ


ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆಯ ವತಿಯಿಂದ 79ನೇ ವಷ೯ದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

ಸಹಿಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಅವರು ಧ್ವಜವನ್ನರಳಿಸಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ತಿಳಿಸಿದರು.


ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ., ಉಪವಲಯಾರಣ್ಯಾಧಿಕಾರಿಗಳು ಮತ್ತು ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article