ದಕ್ಷಿಣ ಕನ್ನಡ ಇರುವೈಲಿನಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ, ಪೂಜೆ Friday, August 8, 2025 ಮೂಡುಬಿದಿರೆ: ವರಮಹಾಲಕ್ಷ್ಮೀ ಸೇವಾ ಸಮಿತಿ ಶ್ರೀ ಕ್ಷೇತ್ರ ಇರುವೈಲು ಇದರ ವತಿಯಿಂದ ದೇವಾಲಯದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ ಅವರ ನೇತೃತ್ವದಲ್ಲಿ ಶುಕ್ರವಾರ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ನಡೆಯಿತು.