ಮೂಡುಬಿದಿರೆ: ಮೂಡುಮಾರ್ನಾಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಭೆಯಲ್ಲಿ ಅಂಚೆ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಪುತ್ತೂರು ವಿಭಾಗದ ಮಾಕೆ೯ಟಿಂಗ್ ಎಕ್ಸಿಕ್ಯೂಟಿವ್ ಗುರುಪ್ರಸಾದ್ ಕೆ.ಎಸ್. ಮಾಹಿತಿ ನೀಡಿದರು.
ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿ, ಎಸ್.ಡಿ.ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಈ ಸಂದಭ೯ದಲ್ಲಿದ್ದರು.