ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟ: ಆಳ್ವಾಸ್‌ಗೆ ಸೆಂಟ್ರಲ್ ಶಾಲೆಗೆ ಪ್ರಶಸ್ತಿ

ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟ: ಆಳ್ವಾಸ್‌ಗೆ ಸೆಂಟ್ರಲ್ ಶಾಲೆಗೆ ಪ್ರಶಸ್ತಿ


ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ  ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿತು.  ಈ ಪಂದ್ಯಾಟದಲ್ಲಿ  14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು.

ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article