ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ
Friday, August 15, 2025
ಮೂಡುಬಿದಿರೆ: ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಕ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ, ಉದ್ಯಮಿ ನವ್ಯ ತೇಜಸ್ ಧ್ವಜಾರೋಹಣಗೈದರು.