ದಕ್ಷಿಣ ಕನ್ನಡ ಡಾ.ಜಗನ್ನಾಥ ಶೆಟ್ಟಿಯವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ Monday, August 18, 2025 ಮೂಡುಬಿದಿರೆ: ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಕನ್ನಡ ಫಿಲಂ ಚೇಂಬರ್ ವತಿಯಿಂದ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಸ್ವಾಮಿ ವಿವೇಕಾನಂದ ಸೇವಾ ಸಂಸ್ಥೆಯ ಅಧ್ಯಕ್ಷ ನಿಡ್ಡೋಡಿ ಚಾವಡಿಮನೆ ಡಾ.ಜಗನ್ನಾಥ ಶೆಟ್ಟಿ ಅವರಿಗೆ ಸಮಾಜ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.