ಮುಂಬೈನ ಕಿಂಗ್ಸ್ ಸರ್ಕಲ್ ನಲ್ಲಿ ನಡೆಯುವ ಗಣೇಶೋತ್ಸವ: ತುಲಾಭಾರ ಸೇವೆಯಲ್ಲಿ ಭಾಗವಹಿಸಿದ ಶಾಸಕ ವೇದವ್ಯಾಸ ಕಾಮತ್
Saturday, August 30, 2025
ಮುಂಬೈ: ಮುಂಬೈನ ಕಿಂಗ್ಸ್ ಸರ್ಕಲ್ ನಲ್ಲಿ ಜಿಎಸ್‌ಬಿ ಸೇವಾ ಮಂಡಲ ವತಿಯಿಂದ ನಡೆಯುತ್ತಿರುವ ದೇಶದ ಅತ್ಯಂತ ಪ್ರತಿಷ್ಠಿತ ಗಣೇಶೋತ್ಸವಕ್ಕೆ ಕುಟುಂಬ ಸಮೇತ ಭೇಟಿ ನೀಡಿ ತುಲಾಭಾರ ಸೇವೆಯಲ್ಲಿ ಭಾಗವಹಿಸಿದ ಶಾಸಕ ವೇದವ್ಯಾಸ ಕಾಮತ್