ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿಯಲ್ಲಿ ವಿಶೇಷ ಸರಕಾರಿ ಅಭಿಯೋಜಕರಾದ ವೈ.ಟಿ. ರಾಘವೇಂದ್ರರವರ ಕಾರ್ಯವೈಖರಿಗೆ ಪ್ರಶಂಸೆ

ಜಿಲ್ಲಾ ಪೊಲೀಸ್‌ ಅಧೀಕ್ಷಕರ ಕಚೇರಿಯಲ್ಲಿ ವಿಶೇಷ ಸರಕಾರಿ ಅಭಿಯೋಜಕರಾದ ವೈ.ಟಿ. ರಾಘವೇಂದ್ರರವರ ಕಾರ್ಯವೈಖರಿಗೆ ಪ್ರಶಂಸೆ


ಪಡುಬಿದ್ರಿ: ಪಡುಬಿದ್ರೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 47/2024 ಮತ್ತು ಬೈಂದೂರು ಠಾಣಾ ಅಪರಾಧ ಕ್ರಮಾಂಕ 240/2024ರಲ್ಲಿ ದಾಖಲಾದ ಪ್ರಕರಣಗಳಲ್ಲಿ ಆಪಾದಿತರಿಗೆ ಗರಿಷ್ಠ ಪ್ರಮಾಣದ ಶಿಕ್ಷೆ ಕೊಡಿಸುವಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದ  ಉಡುಪಿಯ ಫಾಸ್ಟ್ ಟ್ರ್ಯಾಕ್-(ಪೋಕ್ಸ್), ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕರಾದ ವೈ.ಟಿ. ರಾಘವೇಂದ್ರ ಅವರಿಗೆ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಜಿಲ್ಲಾ ಕಚೇರಿಯಲ್ಲಿ ಪ್ರಶಂಸನ ಪತ್ರ ನೀಡಿ ಕಾರ್ಯವೈಖರಿಯನ್ನು ಶ್ಲಾಘಿಸಿರುತ್ತಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article