ಗೃಹಿಣಿ ಆತ್ಮಹತ್ಯೆ
Thursday, August 7, 2025
ಉಜಿರೆ: ಧರ್ಮಸ್ಥಳದ ಮುಳಿಕ್ಕಾರು ನಿವಾಸಿ ವಿನುತ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ರಾತ್ರಿ ನಡೆದಿದೆ.
ಇವರು ಧರ್ಮಸ್ಥಳದ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತಿ ಸಂದೇಶ ರವರನ್ನು ಅಗಲಿದ್ದಾರೆ.