ಅಪಘಾತ: ದ್ವಿಚಕ್ರ ಸವಾರ ಮೃತ್ಯು

ಅಪಘಾತ: ದ್ವಿಚಕ್ರ ಸವಾರ ಮೃತ್ಯು

ಉಪ್ಪಿನಂಗಡಿ: ಲಾರಿ ಢಿಕ್ಕಿಯಾಗಿ ದ್ವಿಚಕ್ರ ಸವಾರರೊಬ್ಬರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಆ.2ರಂದು ನಡೆದಿದೆ.

ಮಠ ನಿವಾಸಿ, ಉಪ್ಪಿನಂಗಡಿಯ ಫ್ಯಾಷನ್ ವರ್ಲ್ಡ್ ಜವಳಿ ಅಂಗಡಿಯ ಮಾಲಕ ಇಬ್ರಾಹೀಂ ಮೃತ ಸವಾರ. ಮಠದಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಇವರಿಗೆ ಸೂರ್ಯಂಬೈಲು ಆಸ್ಪತ್ರೆ ಬಳಿ ಲಾರಿ ಢಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article