ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ-2025-26: ಕಾರ್ಕಳಕ್ಕೆ ಚಿನ್ನದ ಪದಕ

ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ-2025-26: ಕಾರ್ಕಳಕ್ಕೆ ಚಿನ್ನದ ಪದಕ


ಕಾರ್ಕಳ: ಸೆ.23 ರಿಂದ 26 ರ ವರೆಗೆ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕ್ರೀಡಾಕೂಟ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದ್ದು ಡಾ. ಎನ್‌ಎಸ್‌ಎಎಂ ಪ.ಪೂ. ಕಾಲೇಜು, ನಿಟ್ಟೆ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಉಷಾ ಶೆಟ್ಟಿ ಅವರು ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ಬ್ಯಾಡ್ಮಿಂಟನ್ ಮಿಕ್ಸೆಡ್ ಡಬಲ್ಸ್‌ನಲ್ಲಿ ಬೆಳ್ಳಿಯ ಪದಕವನ್ನು ಪಡೆದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article