ಕಾಸರಗೋಡು ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಧನುಷ ಎಚ್.ಎನ್. ಆಯ್ಕೆ Monday, September 22, 2025 ಕಾಸರಗೋಡು: ಕಾಸರಗೋಡು ಜಿಲ್ಲೆಯ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಕೀಲರಾದ ಧನುಷ ಎಚ್.ಎನ್. ಅವರು ಆಯ್ಕೆಯಾಗಿದ್ದಾರೆ.