12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಬಂಧಿತ ಆರೋಪಿಯನನು ಇಮ್ರಾನ್ ಖಾನ್ (36) ಎಂದು ಗುರುತಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article