7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ


ಮಂಗಳೂರು: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರವೀಂದ್ರ ಬಿ.ಎನ್. (40) ಎಂದು ಗುರುತಿಸಲಾಗಿದೆ.

ಸುಳ್ಯ ಪೊಲೀಸ್ ಠಾಣಾ ಅಕ್ರ 115/2018 ಕಲಂ 504, 354(a) ಐಪಿಸಿ ಪ್ರಕರಣದ ಆರೂಪಿ ರವಿಂದ್ರ ಬಿ.ಎನ್. ಸುಮಾರು 7 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಎಲ್‌ಪಿಸಿ No 04/2023 ರಂತೆ  ವಾರೆಂಟ್ ಹೊರಡಿಸಿದ್ದು, ಆತನನ್ನು ಸೆ.7 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವೇದಾವತಿ ನಗರ ಎಂಬಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article