ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಆಯ್ಕೆ
Thursday, September 25, 2025
ಮಂಗಳೂರು: ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮ ಇದರ ಅಧ್ಯಕ್ಷರಾಗಿ ವಿಶ್ವಾಸ್ ಕುಮಾರ್ ದಾಸ್ ಇವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮೇರೆಗೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿಯ ಜನರಲ್ ಸೆಕ್ರೆಟರಿ ಕೆ.ಸಿ ವೇಣುಗೋಪಾಲ್ ಅವರು ಆಯ್ಕೆ ಮಾಡಿದ್ದಾರೆ.