ರಾಹುಗ್ರಸ್ತ ರಕ್ತಚಂದ್ರಗ್ರಹಣ: ಕರಾವಳಿಯ ಪ್ರಸಿದ್ಧ ದೇವಸ್ಥಾನಗಳು ಬಂದ್

ರಾಹುಗ್ರಸ್ತ ರಕ್ತಚಂದ್ರಗ್ರಹಣ: ಕರಾವಳಿಯ ಪ್ರಸಿದ್ಧ ದೇವಸ್ಥಾನಗಳು ಬಂದ್

ಮಂಗಳೂರು: ಸೆ.7 ರಂದು ರಾತ್ರಿ ನಭೋ ಮಂಡಲದಲ್ಲಿ ಖಗೋಳ ಕೌತುಕ ಸಂಭವಿಸಲಿದೆ. ಇದು ಈ ಬಾರಿ ಎರಡನೇ ಹಾಗೂ ಕೊನೆಯ ಚಂದ್ರ ಗ್ರಹಣವಾಗಿದ್ದು, ಇದರ ಪ್ರಭಾವ ದೇವಾಲಯದ ಮೇಲೆ ಬೀರಬಾರದು ಎಂಬ ಕಾರಣಕ್ಕೆ ಕರಾವಳಿಯಲ್ಲಿ ಇರುವ ಪ್ರಮುಖ ದೇವಸ್ಥಾನಗಳ ದರ್ಶನದ ಸಮಯ ಬದಲಾಗಲಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಸಂಜೆ 5 ಗಂಟೆಗೆ, ಧರ್ಮಸ್ಥಳ ಸಂಜೆ 7 ಗಂಟೆಗೆ, ಕಿದ್ರೊಳಿ ದೇವಸ್ಥಾನ ರಾತ್ರಿ 8 ಗಂಟೆಗೆ, ಕದ್ರಿ ದೇವಸ್ಥಾನ ಸಂಜೆ 6.30ಕ್ಕೆ ಬಂದ್ ಆಗಲಿದ್ದು, ಉಡುಪಿ ಕೃಷ್ಣ ಮಠದಲ್ಲಿ ಗ್ರಹಣ ಕಾಲದಲ್ಲಿ ಗ್ರಹಣ ಶಾಂತಿ ಹೋಮ ನಡೆಯಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article