ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ದಿನೇಶ್ ಗುಂಡೂರಾವ್ ಭೇಟಿ
Sunday, September 21, 2025
ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಕುದ್ರೋಳಿಯಲ್ಲಿ ದಸರಾ ನವರಾತ್ರಿ ಕಾರ್ಯಕ್ರಮಗಳ ಸಿದ್ಧತೆಗಳನ್ನು ಸಚಿವರು ವೀಕ್ಷಿಸಿದರು. ಮಾಜಿ ಶಾಸಕ ಹರೀಶ್ ಕುಮಾರ್, ಮುಖಂಡ ಪದ್ಮರಾಜ್ ಇದ್ದರು.