ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಸಂತೋಷ್ ಕುಮಾರ್

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಸಂತೋಷ್ ಕುಮಾರ್


ಮೂಡುಬಿದಿರೆ: ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಮೂಡುಬಿದಿರೆ ನ್ಯೂ ದುರ್ಗಾ ಫ್ಲೆಕ್ಸ್ ಪ್ರಿಂಟರ್ಸ್ ಮಾಲಕ ಸಂತೋಷ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.


ಹಿರಿಯಡಕ ಶಾರ್ವಿ ಡಿಜಿಟಲ್ ನ ಸುನಿಲ್ ಓಂತಿಬೆಟ್ಟು ಪ್ರಧಾನ ಕಾರ್ಯದರ್ಶಿಯಗಿ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಾಗಿ ಆಯ್ಕೆಯಾದವರನ್ನು ನಿಕಟಪೂರ್ವ ಅಧ್ಯಕ್ಷ ದಿನೇಶ್ ಎಂ.ಕೆ.ಅವರು ಹೂಗುಚ್ಚ ನೀಡಿ ಅಭಿನಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article