ಪತ್ರಕತ೯ ಬಿ.ಕೆ. ಅಶ್ರಫ್ ವಾಲ್ಪಾಡಿ ಸಹಿತ  ಸಾಧಕರಿಗೆ ಸಮಾಜ ಮಂದಿರ ಗೌರವ ಪುರಸ್ಕಾರ ಪ್ರದಾನ

ಪತ್ರಕತ೯ ಬಿ.ಕೆ. ಅಶ್ರಫ್ ವಾಲ್ಪಾಡಿ ಸಹಿತ ಸಾಧಕರಿಗೆ ಸಮಾಜ ಮಂದಿರ ಗೌರವ ಪುರಸ್ಕಾರ ಪ್ರದಾನ


ಮೂಡುಬಿದಿರೆ: ಸಮಾಜ ಮಂದಿರಾ ಸಭಾ (ರಿ) ಮೂಡುಬಿದಿರೆ ಇದರ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಆರು ಮಂದಿಗೆ ಸಾಧಕರಾಗಿರುವ ಸಮಾಜ ಮಂದಿರ ಗೌರವ ಪುರಸ್ಕಾರ -2025' ನೀಡಿ ಗೌರವಿಸಲಾಯಿತು.

ಕಾಯ೯ಕ್ರಮದ ಅಧ್ಯಕ್ಷತೆ ವಹಿಸಿದ್ದ ರಘುಪತಿ ಎಸ್. ಭಟ್ ಅಧ್ಯಕ್ಷತೆಯಲ್ಲಿ ದಸರಾ ಉತ್ಸವದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ಅವರ ನೇತೃತ್ವದಲ್ಲಿ

ಅಶ್ರಫ್ ವಾಲ್ಪಾಡಿ (ಕಲೆ, ಪತ್ರಿಕೋದ್ಯಮ), ಹೆರಾಲ್ಡ್ ತಾವ್ರೋ(ಸಂಗೀತ) ತಿಲಕ್ ಕುಲಾಲ್ (ಚಿತ್ರ ಕಲೆ)  ,    ಪ್ರಕಾಶ್ ಅಮೀನ್ (ಯೋಗ ಸಂಸ್ಕೃತಿ),  ರಾಜೇಶ್ ಒಂಟಿಕಟ್ಟೆ (ಕಲೆ) ರಾಜೇಶ್ ಆರ್. ಶ್ಯಾನುಭಾಗ್ (ಛಾಯಾಗ್ರಹಣ)ಅವರನ್ನು ಪುರಸ್ಕರಿಸಲಾಯಿತು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ, ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಪದಾಧಿಕಾರಿಗಳು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article