ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ನಡೆಸಿದ ಮೂಡುಬಿದಿರೆ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದಿಸಿದ್ದಾರೆ.