ಮೂಡುಬಿದಿರೆ: ಪಶು ಸಂಗೋಪನಾ ಇಲಾಖೆ ಮೂಡುಬಿದಿರೆ ಇದರ ಸಹಯೋಗದಲ್ಲಿ ತೆಂಕ ಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೇಬಿಸ್ ಲಸಿಕಾ ಶಿಬಿರವು ವಿವಿಧ ಸ್ಥಳಗಳಲ್ಲಿ ನಡೆಸಲಾಯಿತು.
ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷೆ ಶಾಲಿನಿ ಸಾಲ್ಯಾನ್, ಪಿಡಿಒ ರೋಹಿಣಿ, ತೆಂಕಮಿಜಾರು ಪಶು ಇಲಾಖೆಯ ವೈದ್ಯಾಧಿಕಾರಿ ಡಾ. ರಮೇಶ್ ಮತ್ತಿತರರಿದ್ದರು.