ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಶಾಸಕ ಕಾಮತ್ ಭೇಟಿ
Sunday, September 7, 2025
ಮೂಡುಬಿದಿರೆ: ಪ್ರತಿಯೊಬ್ಬರೂ ಭಗವಂತನ ಅಂಶವೆಂದು ಪರಿಗಣಿಸಿ ಸರ್ವರ ಶ್ರೇಯೋಭಿವೃದ್ಧಿಗೆ ಬದುಕನ್ನೇ ಮುಡಿಪಾಗಿಟ್ಟ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಂದು ನಾಡಿನ ಪ್ರಸಿದ್ದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶಾಸಕ ವೇದವ್ಯಾಸ ಕಾಮತ್.