ಡಾ. ಎಂ. ಮೋಹನ ಆಳ್ವರಿಗೆ "ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ"

ಡಾ. ಎಂ. ಮೋಹನ ಆಳ್ವರಿಗೆ "ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ"


ಮೂಡುಬಿದಿರೆ: ಸಾರ್ವಜನಿಕ ಶ್ರೀ ಶಾರದೋತ್ಸವ ಟ್ರಸ್ಟ್ ಬನ್ನಡ್ಕ (ರಿ.)ಇದರ ನೇತೃತ್ವದಲ್ಲಿ ನಡೆಯುವ ಶಾರದೋತ್ಸವ ಕಾರ್ಯಕ್ರಮದಂಗವಾಗಿ ಈ ಬಾರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಎಂ. ಮೋಹನ್ ಆಳ್ವರಿಗೆ ಅವರು ಸಮಾಜಕ್ಕೆ ನೀಡಿದ ಸರ್ವಾಂಗೀಣ ಕೊಡುಗೆಗಾಗಿ ಬನ್ನಡ್ಕ ಶ್ರೀ ಶಾರದಾರತ್ನ ಪ್ರಶಸ್ತಿ ನೀಡಿ ಗೌರವಿಸಲು ತೀರ್ಮಾನಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article