
ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ
Thursday, September 18, 2025
ಮೂಡುಬಿದಿರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಮೂಡುಬಿದಿರೆಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವು ಬುಧವಾರ ನಡೆಯಿತು.
ಪುರಸಭಾ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖ್ಯಾಧಿಕಾರಿ ಇಂದು ಎಂ., ಅವರು ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಶಾಂತಮ್ಮ ಮತ್ತು ಸಿಬಂದಿಗಳು ಈ ಸಂದಭ೯ದಲ್ಲಿದ್ದರು.