"ಉದಯೋನ್ಮೂಖ ಕೃಷಿ ಪಂಡಿತ" ಪ್ರಶಸ್ತಿ ಪುರಸ್ಕೃತ ಡಾ. ನಾಗರಾಜ ಶೆಟ್ಟಿ ಅಂಬೂರಿಗೆ ಸನ್ಮಾನ
Tuesday, September 9, 2025
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರದಲ್ಲಿ ನಡೆದ ಮೂಡುಬಿದಿರೆ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದು 2023-24ನೇ ಸಾಲಿನ ರಾಜ್ಯ ಮಟ್ಟದ ಕರ್ನಾಟಕ ಸರಕಾರದ “ಉದಯೋನ್ಮುಖ ಕೃಷಿ ಪಂಡಿತ”ಪ್ರಶಸ್ತಿ ಪಡೆದಿರುವ ಡಾ.ನಾಗರಾಜ್ ಶೆಟ್ಟಿ ಅಂಬೂರಿ ಅವರನ್ನು ಸನ್ಮಾನಿಸಲಾಯಿತು.
ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ, ನಿರ್ದೇಶಕ ದಯಾನಂದ್ ಸಹಿತ ಇತರ ನಿದೇ೯ಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಜನ್ಯ ಡಿ.ಶೆಟ್ಟಿ ಉಪಸ್ಥಿತರಿದ್ದರು.