ತಾ.ಪಂ.ನಲ್ಲಿ "ದಶಿ೯ನಿ" ಉದ್ಘಾಟನೆ

ತಾ.ಪಂ.ನಲ್ಲಿ "ದಶಿ೯ನಿ" ಉದ್ಘಾಟನೆ


ಮೂಡುಬಿದಿರೆ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಒಂದು ದಿನದ ತರಬೇತಿ ಕಾಯ೯ಕ್ರಮ "ದರ್ಶಿನಿ" ನಡೆಯಿತು. 


ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸಾಯಿಶ ಚೌಟ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.   

 ಜಿಲ್ಲಾ ತರಬೇತಿ ಸಂಯೋಜಕಿ ದೇವಕಿ ಅವರು ಹಾಗೂ ದರ್ಶಿನಿ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದಲ್ಲಿ ತರಬೇತಿ ಪಡೆದ ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಅವರು ಮೂಡುಬಿದಿರೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ನೀಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article