ಮುಖ್ಯಮಂತ್ರಿ ಅ.27 ರಂದು ದ.ಕ. ಜಿಲ್ಲೆಗೆ

ಮುಖ್ಯಮಂತ್ರಿ ಅ.27 ರಂದು ದ.ಕ. ಜಿಲ್ಲೆಗೆ


ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅ.27 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ  ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 4.25ಕ್ಕೆ ಉರ್ವಾ ಒಳಾ೦ಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಷನಲ್ ಚಾಲೆಂಜ್ -2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟನಾ ಕಾರ್ಯಕ್ರಮ, ಬಳಿಕ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ, ರಾತ್ರಿ 7.25ಕ್ಕೆ ಮುಖ್ಯಮಂತ್ರಿಗಳು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article