ಅ.27 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ

ಅ.27 ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ


ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಕ್ಟೊಬರ್ 27 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 9.55ಕ್ಕೆ- ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 11.30ಕ್ಕೆ- ಕುಂಜತ್ತಬೈಲ್  ಮೂಡ ಲೇಔಟ್ ಸ್ಥಳ ಪರಿಶೀಲನೆ, 11.45ಕ್ಕೆ- ಉರ್ವಾ ಮಾರುಕಟ್ಟೆ ಕಟ್ಟಡ ಕಾಮಗಾರಿ ಪರಿಶೀಲನೆ,ಮದ್ಯಾಹ್ನ 12.45ಕ್ಕೆ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಜಿಲ್ಲೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚೆ, 3.30ಕ್ಕೆ ಮುಖ್ಯಮಂತ್ರಿಗಳೊಂದಿಗೆ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ  ಇಂಟರ್ನ್ಯಾಷನಲ್ ಚಾಲೆಂಜ್ 2025- ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article