ಹನಿಟ್ರ್ಯಾಪ್: 44.80 ಲಕ್ಷ ವಂಚನೆ-ಪ್ರಕರಣ ದಾಖಲು
Monday, October 13, 2025
ಮಂಗಳೂರು: ಸೌದಿಯಲ್ಲಿ ಉದ್ಯೋಗದಲ್ಲಿರುವ ಕೇರಳ ಮೂಲದವರಾದ ಮಹಮ್ಮದ್ ಅಶ್ರಫ್ ತಾವರಕಡನ್ (53) ಎಂಬವವರಿಗೆ ಹನಿಟ್ರ್ಯಾಪ್ ಮಾಡಿ, 44.80 ಲಕ್ಷ ಹಣ ವಚಿಸಿರುವ ಬಗ್ಗೆ ವಿಟ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಸೆಪ್ಟೆಂಬರ್‌ನಲ್ಲಿ ಮದುವೆಯ ಸಲುವಾಗಿ ಮಂಗಳೂರಿಗೆ ಬಂದಿದ್ದ ದೂರುದಾರರನ್ನು ಬಶೀರ್, ಸಫಿಯಾ ಮತ್ತು ಇತರ ಆರೋಪಿಗಳು ಅವರನ್ನು ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ 44.80 ಲಕ್ಷ ರೂ. ಹಣ ವಂಚಿಸಿರುವುದಾಗಿ ದೂರುದಾರರು ವಿಟ್ಲ ಪೊಲೀಸ್ ಠಾಣೆಯಲ್ಲಿ ದರು ನೀಡಿದ್ದು, ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.