ಮೂರು ಕೋಣಗಳ ಪತ್ತೆ: ಪ್ರಕರಣ ದಾಖಲು

ಮೂರು ಕೋಣಗಳ ಪತ್ತೆ: ಪ್ರಕರಣ ದಾಖಲು

ಮಂಗಳೂರು: ನಿರ್ಮಾಣ ಹಂತದ ಮನೆಯ ಬಳಿ ಅಕ್ರಮವಾಗಿ ಮೂರು ಕೋಣಗಳನ್ನು ಕಟ್ಟಿ ಹಾಕಿದ ಪ್ರಕರಣ ಬೆಳಕಿಗೆ ಬಂದಿದೆ. 

ಮಾಂಸ ಮಾಡುವ ಉದ್ದೇಶದಿಂದ ಕಟ್ಟಿ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸುಜನ್ ಶೆಟ್ಟಿ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಕಟ್ಟಿ ಹಾಕಲಾದ ಮೂರು ಕೋಣಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡ ಕೋಣಗಳ ಮೌಲ್ಯ 95 ಸಾವಿರ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article