ತೆಂಕಮಿಜಾರು: ಸ್ವಚ್ಛತಾ ಸಿಬಂದಿಗಳಿಗೆ ಸಮವಸ್ತ್ರ ವಿತರಣೆ

ತೆಂಕಮಿಜಾರು: ಸ್ವಚ್ಛತಾ ಸಿಬಂದಿಗಳಿಗೆ ಸಮವಸ್ತ್ರ ವಿತರಣೆ


ಮೂಡುಬಿದಿರೆ: ಸ್ವಚ್ಛಾತಾ ಹಿ ಸೇವಾ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ, ಹಾಗೂ ಸ್ವಚ್ಛತಾ ಸಿಬ್ಬಂದಿಗಳಿಗೆ ಸಮವಸ್ತ್ರ ಹಾಗೂ ಇತರ ಪರಿಕರ ವಿತರಣಾ ಕಾರ್ಯಕ್ರಮವು ತೆಂಕಮಿಜಾರು ಗ್ರಾ.ಪಂಚಾಯತ್ ಸಭಾಭವನದಲ್ಲಿ ಗುರುವಾರ ನಡೆಯಿತು. 


ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ಸಾಲ್ಯಾನ್, ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಸದಸ್ಯರು, ಪಿಡಿಒ ರೋಹಿಣಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article