ದಕ್ಷಿಣ ಕನ್ನಡ ಮೂಡುಬಿದಿರೆ ಪುರಸಭೆಯಲ್ಲಿ ಲಕ್ಷ್ಮೀ ಮತ್ತು ವಾಹನ ಪೂಜೆ Tuesday, October 21, 2025 ಮೂಡುಬಿದಿರೆ: ದೀಪಾವಳಿಯ ಪ್ರಯುಕ್ತ ಪುರಸಭೆಯಲ್ಲಿ ಮಂಗಳವಾರ ಲಕ್ಷ್ಮೀ ಪೂಜೆ ಮತ್ತು ವಾಹನ ಪೂಜೆ ನಡೆಯಿತು. ಪುರಸಭೆಯ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ ಮತ್ತು ಸದಸ್ಯರು, ಮುಖ್ಯಾಧಿಕಾರಿ ಇಂದು ಎಂ. ಹಾಗೂ ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.