ಮೂಡುಬಿದಿರೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಮೂಡುಬಿದಿರೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ


ಮೂಡುಬಿದಿರೆ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಮಂಗಳವಾರ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. 

ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ವಾಲ್ಮೀಕಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ ಅವರ ಜೀವನದ ಬಗ್ಗೆ ಮಾತನಾಡಿದರು. 

ಈ ಸಂದಭ೯ದಲ್ಲಿ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿಬಂದಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article