ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ

ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ

ಮೂಡುಬಿದಿರೆ: ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ  ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article